0 Shares

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ನೂರಕ್ಕೆ ನೂರು ಅಪ್ತಸ್ತುತ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಇದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದೇ ಫೈನಲ್ ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡುವುದಿಲ್ಲ ಎಂದು ತೀರ್ಮಾನಿಸಿದರೆ, ಆ ವಿಚಾರದ ಬಗ್ಗೆ ಚರ್ಚೆ ನಡೆಸುವುದೇ ಅಪ್ತಸ್ತುತ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಆಗಮಿಸಿದ್ದ ದಿನೇಶ್ ಗುಂಡೂರಾವ್, ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ವೇಳೆಯಲ್ಲೂ ನಾಯಕತ್ವ ಚರ್ಚೆ ಅಪ್ತಸ್ತುತವೇ ಎಂದು ಪುನರುಚ್ಚರಿಸಿದರು.

0 Shares

By admin

Leave a Reply

Your email address will not be published. Required fields are marked *