ಹುಲಿಕಲ್ ಘಾಟ್‌ ದುರಂತ – ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಘೋಷಣೆ..!

0 Shares 0 Facebook 0 Twitter 0 Whatsapp ಬೆಂಗಳೂರು : ಹುಲಿಕಲ್ ಘಾಟ್‌ನಲ್ಲಿ ರಸ್ತೆ ತಡೆಗೋಡೆ ಕುಸಿದು ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ…

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್..!

0 Shares 0 Facebook 0 Twitter 0 Whatsapp ಧಾರವಾಡ : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​…

ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್..!

0 Shares 0 Facebook 0 Twitter 0 Whatsapp ಮೈಸೂರು : ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು, 600ಕ್ಕೆ 683 ಅಂಕ..!

0 Shares 0 Facebook 0 Twitter 0 Whatsapp ಬೆಂಗಳೂರು : ನೆನ್ನೆ (ಗುರುವಾರ) ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ…

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ – PIL ಸಲ್ಲಿಸಿದ್ದವರಿಗೆ ಶಾಕ್..!

0 Shares 0 Facebook 0 Twitter 0 Whatsapp ಬೆಂಗಳೂರು : ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ…

ಶಾಲೆಯಲ್ಲೇ ಕಾಮದಾಟ, ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ, ಗಣಿತ ಶಿಕ್ಷಕ..!

0 Shares 0 Facebook 0 Twitter 0 Whatsapp ಚಿತ್ರದುರ್ಗ : ಗುರು-ಶಿಷ್ಯ ಸಂಬಂಧಕ್ಕೇ ಕಳಂಕ ತರುವಂತಹ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗಿದೆ. 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು,…

ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’ – ಗೃಹ ಸಚಿವ ಪರಮೇಶ್ವರ್

0 Shares 0 Facebook 0 Twitter 0 Whatsapp ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ, ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು…

ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ..!

0 Shares 0 Facebook 0 Twitter 0 Whatsapp ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು ಪತ್ತೆಯಾಗಿದೆ.…

ರೈಲಿನಲ್ಲೇ ಯುವಕರ ಗಾಂಜಾ ನಶೆ – ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರಿಗೆ ನರಕಯಾತನೆ..!

0 Shares 0 Facebook 0 Twitter 0 Whatsapp ಬೆಂಗಳೂರು : ರೈಲು ಪ್ರಯಾಣಿಕರ ಸುರಕ್ಷತೆ ಮತ್ತು ನೈತಿಕತೆಯ ಬಗ್ಗೆ ಗಂಭೀರ ಪ್ರಶ್ನೆ ಮೂಡಿಸುವಂತಹ ಘಟನೆಯೊಂದು ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಹಜರತ್ ನಿಜಾಮುದ್ದೀನ್ ಹಾಗೂ ಯಶವಂತಪುರ…

ಸ್ಕೂಟಿಯಲ್ಲೇ ಕೀ ಬಿಟ್ಟ ಮಾಲೀಕ – ಹಾಡಹಗಲೇ ಬೈಕ್ ಎಗರಿಸಿದ ಖದೀಮ

0 Shares 0 Facebook 0 Twitter 0 Whatsapp ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳನೊಬ್ಬ ಮಟಮಟ ಮಧ್ಯಾಹ್ನವೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ವಾಹನದ ಮಾಲೀಕರು ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ…