ಸ್ಕೂಟಿಯಲ್ಲೇ ಕೀ ಬಿಟ್ಟ ಮಾಲೀಕ – ಹಾಡಹಗಲೇ ಬೈಕ್ ಎಗರಿಸಿದ ಖದೀಮ

0 Shares 0 Facebook 0 Twitter 0 Whatsapp ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳನೊಬ್ಬ ಮಟಮಟ ಮಧ್ಯಾಹ್ನವೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ವಾಹನದ ಮಾಲೀಕರು ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ…

ಜನ ನಾಯಗನ್’ ದೃಶ್ಯ ಲೀಕ್ – ಅಭಿಮಾನಿಗಳು ಗರಂ

0 Shares 0 Facebook 0 Twitter 0 Whatsapp ದಳಪತಿ ವಿಜಯ್ ಅವರ ಕೊನೆಯ ಚಿತ್ರ ‘ ಜನ ನಾಯಗನ್ ‘ನ ಐದು ನಿಮಿಷಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿದ. ಈ ಕ್ಲಿಪ್‌ನಲ್ಲಿ ಶೀರ್ಷಿಕೆ ಕ್ರೆಡಿಟ್‌ಗಳು ಮತ್ತು ವಿಜಯ್ ಅವರ…

ನಾಡೋಜ, ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ ಆರ್‌ ರಾಮಸ್ವಾಮಿ ಇನ್ನಿಲ್ಲ..

0 Shares 0 Facebook 0 Twitter 0 Whatsapp ಬೆಂಗಳೂರು : ಖ್ಯಾತ ಸಾಹಿತಿ ಡಿ.ವಿ.ಗುಂಡಪ್ಪ ಅವರ ನಿಕಟ ಒಡನಾಡಿಯಾಗಿದ್ದ ನಾಡೋಜ ಎಸ್‌.ಆರ್.ರಾಮಸ್ವಾಮಿ ಅವರು ಶುಕ್ರವಾರ (ಏ.10) ಮುಂಜಾನೆ ನಗರದಲ್ಲಿ ನಿಧನರಾದರು. ಸಂಘ ಪರಿವಾರದ ಅಂಗಸಂಸ್ಥೆ ರಾಷ್ಟ್ರೋತ್ಥಾನದ ನಿಕಟಪೂರ್ವ ಅಧ್ಯಕ್ಷರೂ…

ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್..!

0 Shares 0 Facebook 0 Twitter 0 Whatsapp ರಾಯಚೂರು : ಜಿಲ್ಲೆಯಲ್ಲಿ ಲೋಕಾಯುಕ್ತರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ…

ಬೆಂಗಳೂರಿನ ಹೋಟೆಲ್ ಉದ್ಯಮಿಗಳಿಗೆ ಗುಡ್ ನ್ಯೂಸ್..!

0 Shares 0 Facebook 0 Twitter 0 Whatsapp ಬೆಂಗಳೂರು : ಬೆಂಗಳೂರಿನಲ್ಲಿ ದಿನನಿತ್ಯ ಎಲ್​​ಪಿಜಿ ಗ್ಯಾಸ್​​ ಬಗ್ಗೆ ಒಂದೊಂದು ಗೊಂದಲವಾಗಿತ್ತು. ಹೊಟೇಲ್​​​, ಹಲವಾರು ರೆಸ್ಟೋರೆಂಟ್‌ಗಳು ತುಂಬಾ ಸಂಕಷ್ಟಕ್ಕೆ ಒಳಗಾಗಿತ್ತು. ಜನರಿಗೆ ರುಚಿರುಚಿಯಾದ ತಿಂಡಿ, ಊಟಗಳನ್ನು ಮಾಡಲಾಗುತ್ತಿಲ್ಲ ಎಂಬ ಕೊರಗು…

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

0 Shares 0 Facebook 0 Twitter 0 Whatsapp ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆದ ಯುದ್ಧದ ಪರಿಣಾಮ ಜನರು ಸಾಕಷ್ಟು ಸಮಸ್ಯೆಗಳನ್ನು ಅನುಭವಿ ಪರದಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ನಡುವೆ ಎಲ್‌ಪಿಜಿ ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಟ ನೋಡಿದ…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಬಯೋಮೆಟ್ರಿಕ್

0 Shares 0 Facebook 0 Twitter 0 Whatsapp ಬೆಂಗಳೂರು : ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್)…

ರೋಗಿಗಳಿಗೆ ಔಷಧಿ ಕೊರತೆ ಆತಂಕ: ಆರೋಗ್ಯ ಸಚಿವರಿಗೆ ಪತ್ರ

0 Shares 0 Facebook 0 Twitter 0 Whatsapp ಬೆಂಗಳೂರು : ಇರಾನ್, ಅಮೆರಿಕ ನಡುವಿನ ಯುದ್ಧಕ್ಕೆ 15 ದಿನಗಳ ವಿರಾಮ ಬಿದ್ದಿದೆ. ಇದರಿಂದ ಹೊರ್ಮುಝ್​​​​​​​​​​​​​ನಲ್ಲಿ ಸಿಲುಕಿಕೊಂಡಿರುವ ಭಾರತದ ಹಡಗುಗಳು ಇನ್ಮುಂದೆ ಬರಲಿದೆ. ಆದರೆ ಕರ್ನಾಟಕದಲ್ಲಿ ಎಲ್‌ಪಿಜಿ ಗ್ಯಾಸ್ ಸಮಸ್ಯೆ…

‘ಜಾಂಬಿ ಡ್ರಗ್’ ಬಗ್ಗೆ ದುನಿಯಾ ವಿಜಿ ಆತಂಕ – ಯುವಕರು, ಪೋಷಕರಿಗೆ ಮನವಿ

0 Shares 0 Facebook 0 Twitter 0 Whatsapp ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವಿಡಿಯೋಗಳು ವೈರಲ್ ಆಗುತ್ತಿವೆ. ಲೋಕದ ಪರಿವೆ ಇಲ್ಲದೆ ನಿಂತಿದ್ದ ಕಡೆಯೇ ನಿಂತು, ವಾಲಾಡುತ್ತಾ ಇರುವ ಯುವಕರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವರ…

ಬಾರಾಮತಿ ಉಪಚುನಾವಣೆ; ಕಣದಿಂದ ಹಿಂದೆ ಸರಿದ ಕಾಂಗ್ರೆಸ್ – ಸುನೇತ್ರ ಪವಾರ್ ಅವಿರೋಧ ಆಯ್ಕೆ..!

0 Shares 0 Facebook 0 Twitter 0 Whatsapp ಬಾರಾಮತಿ : ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ನಿಧನದ ಬಳಿಕ ತೆರವಾಗಿರುವ ಬಾರಾಮತಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 23 ರಂದು ನಡೆಯಲಿದೆ. ಅಂತಿಮ ಕ್ಷಣದಲ್ಲಿ ಇದೀಗ…