ರಾಜ್ಯ ಸರ್ಕಾರಿ ನೌಕರರಿಗೆ ಇನ್ಮುಂದೆ ಮೊಬೈಲ್‌ನಲ್ಲೇ ಹಾಜರಾತಿ – ಬಯೋಮೆಟ್ರಿಕ್‌ಗೆ ಬ್ರೇಕ್, ‘ಕರ್ತವ್ಯ’ ಆಯಪ್ ಕಡ್ಡಾಯ..!
0 Shares 0 Facebook 0 Twitter 0 Whatsapp ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ನೌಕರರು ಕಚೇರಿಗಳಲ್ಲಿ ಹಳೆಯ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲು ನಿಲ್ಲುವ ಅಗತ್ಯವಿಲ್ಲ.…
ಬೀದಿಗೆ ಬೀಳುತ್ತಿರುವ ಆಟೋ ಚಾಲಕರಿಗೆ 15 ಸಾವಿರ ರೂ. ಪರಿಹಾರ ಕೂಡಲೇ ಘೋಷಿಸಿ – ಎಎಪಿ ಆಗ್ರಹ..!
0 Shares 0 Facebook 0 Twitter 0 Whatsapp ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಚುನಾವಣಾ ಗುದ್ದಾಟದಲ್ಲಿ ಎಲ್‌ಪಿಜಿ ಇಂಧನ ಪೂರೈಕೆ ವ್ಯವಸ್ಥೆಯಲ್ಲಿ ತೀವ್ರ ವ್ಯತ್ಯಯವಾಗಿ, ಆಟೋ ಚಾಲಕರುಗಳ ಬಡ ಕುಟುಂಬಗಳು ಬೀದಿಗೆ ತಳ್ಳಲ್ಪಡುತ್ತಿವೆ. ಕೂಡಲೇ ರಾಜ್ಯ…
ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಉದ್ಯೋಗವಕಾಶಗಳನ್ನು ಕಲ್ಪಿಸುವುದು – ಡಾ. ಎಂಸಿ ಸುಧಾಕರ್
0 Shares 0 Facebook 0 Twitter 0 Whatsapp ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಕೌಶಲ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಉದ್ಯೋಗವಕಾಶಗಳನ್ನು ಕಲ್ಪಿಸುವುದು ಮತ್ತು ಸೃಷ್ಟಿಸುವ ದೃಷ್ಟಿಯಲ್ಲಿ ಕ್ಯಾಂಪಸ್ ಟು ಕರಿಯರ್ C2C ಶೃಂಗ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಉನ್ನತ ಶಿಕ್ಷಣ…
ರಾಯಚೂರಿ ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕೆ ನಿಗಾ ವಹಿಸಿ – ಸಚಿವ ಡಾ.ಶರಣ ಪ್ರಕಾಶ ಪಾಟೀಲ
0 Shares 0 Facebook 0 Twitter 0 Whatsapp ರಾಯಚೂರು : ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ ಎಂದು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ…
ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ – ಬಸವರಾಜ ಬೊಮ್ಮಾಯಿ
0 Shares 0 Facebook 0 Twitter 0 Whatsapp ಹಾವೇರಿ ( ಶಿಗ್ಗಾವಿ) : ಕೆಎಲ್ ಇ ಸಂಸ್ಥೆಯನ್ನು ಕಟ್ಟಿರುವ ಸಪ್ತರ್ಷಿಗಳಲ್ಲಿ ಅರಟಾಳ ರುದ್ರಗೌಡರು ಒಬ್ಬರು ಅವರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ. ಕೆಎಲ್ ಇ ಸಂಸ್ಥೆ ವತಿಯಿಂದ ಅವರ ಹೆಸರು…
ಕಥೆ ಕದ್ದ ಆರೋಪ – ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್ ಆದೇಶ..!
0 Shares 0 Facebook 0 Twitter 0 Whatsapp ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್ ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.…
ಚುನಾವಣೆ ಹತ್ತಿರ ಆದಾಗಲೇ ಡಿವೋರ್ಸ್ ವಿಷಯ ಬಹಿರಂಗ ಮಾಡಿದ್ದಕ್ಕೆ ನಟ ವಿಜಯ್ ಗರಂ
0 Shares 0 Facebook 0 Twitter 0 Whatsapp ತಮಿಳುನಾಡು ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಅವರು ಇಂದು ತಿರುನಲ್ವೇಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ವೈಯಕ್ತಿಕ ಜೀವನದ…
ಕೋಲಾರ – ರಾಜ್ಯಪಾಲರ ವಿರುದ್ದ ಕರವೇ ಪ್ರತಿಭಟನೆ..!
0 Shares 0 Facebook 0 Twitter 0 Whatsapp ಕೋಲಾರ : ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ…
ಕೋಲಾರ – ಕೆಲಸಕ್ಕೆ ಆಗ್ರಹಿಸಿ ನಿರುದ್ಯೋಗಿಗಳ ಪ್ರತಿಭಟನೆ..!
0 Shares 0 Facebook 0 Twitter 0 Whatsapp ಕೋಲಾರ : ರಾಜ್ಯಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸದೆ ವಿಳಂಭ ದೋರಣೆಯನ್ನು ತೋರುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಬೃಹತ್…
ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ; ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ – ಸಚಿವ ಈಶ್ವರ ಖಂಡ್ರೆ
0 Shares 0 Facebook 0 Twitter 0 Whatsapp ಬೆಂಗಳೂರು : ಮಾನವ -ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ…
