ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ – ಡಾ.ಆನಂದ್ ಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : ದೇಶದಲ್ಲಿ ತಲೆದೋರಿರುವ ಆಟೋ ಗ್ಯಾಸ್ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಪೂರ್ಣ ವಾಗಿ ಹೊಣೆಯಾಗಿದ್ದು, ತಮ್ಮದಲ್ಲದ ತಪ್ಪಿಗೆ ಹೈರಾಣಾಗಿರುವ ಆಟೋ ಚಾಲಕರಿಗೆ ಕೇಂದ್ರ…
ಮುಡಾ ಪ್ರಕರಣ – ಬಿ ರಿಪೋರ್ಟ್ ಅಂಗೀಕಾರ ಪ್ರಶ್ನಿಸಿ ಇಡಿ ಅರ್ಜಿ
0 Shares 0 Facebook 0 Twitter 0 Whatsapp ಬೆಂಗಳೂರು : ಮುಡಾ ನಿವೇಶನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅಂಗೀಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಹೈಕೋರ್ಟ್ಗೆ…
ಲೈಂಗಿಕ ದೌರ್ಜನ್ಯ – ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು
0 Shares 0 Facebook 0 Twitter 0 Whatsapp ಬೆಂಗಳೂರು : ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾಗಿದ್ದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಂತ್ರಸ್ತ ಮಹಿಳೆಯು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ…
ಬ್ಯಾನ್ ಆಗುತ್ತಾ ಸೋಲೋ ಟ್ರೆಕ್ಕಿಂಗ್ – ಚರ್ಚೆಯ ಹಿಂದಿದೆ, ಬಲವಾದ ಕಾರಣ..!
0 Shares 0 Facebook 0 Twitter 0 Whatsapp ಕೊಡಗು : ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ…
ಡ್ರಗ್ಸ್ ದಂಧೆಕೋರರಿಗೆ ಭರ್ಜರಿ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು
0 Shares 0 Facebook 0 Twitter 0 Whatsapp ಬೆಂಗಳೂರು : ಪೊಲೀಸರ ಹದ್ದಿನ ಕಣ್ಣಿನ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಮುಂದುವರಿದಿದೆ. ಖಾಕಿ ಚಾಪೆ ಕೆಳಗೆ ತೂರಿದರೆ ದಂಧೆಕೋರರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ…
ಕರ್ನಾಟಕ ಬಂದ್ ಎಚ್ಚರಿಕೆ – ಎಲ್‌ಪಿಜಿ ಬಂಕ್‌ಗಳ ಎದುರು ಮುಂದುವರಿದ ಸರದಿ ಸಾಲು..!
0 Shares 0 Facebook 0 Twitter 0 Whatsapp ಬೆಂಗಳೂರು : ಕರ್ನಾಟಕದಲ್ಲಿ ಆಟೋ ಗ್ಯಾಸ್ ಅಭಾವ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗ್ಯಾಸ್‌ಗಾಗಿ ಎಲ್‌ಪಿಜಿ ಬಂಕ್‌ಗಳ ಮುಂದೆ ಆಟೋ ಸಾರಥಿಗಳು ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುವಂತಾಗಿದ್ದು, ತೀವ್ರ ಸಂಕಷ್ಟಕ್ಕೆ…
ಕೊಲೆ ಶಂಕೆ – ಮಂಡ್ಯದಲ್ಲಿ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು..!
0 Shares 0 Facebook 0 Twitter 0 Whatsapp ಮಂಡ್ಯ : ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ…
ಶೃಂಗೇರಿ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ..!
0 Shares 0 Facebook 0 Twitter 0 Whatsapp ಬೆಂಗಳೂರು/ಚಿಕ್ಕಮಗಳೂರು : ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು…
ಹಿಂಬಾಲಿಸಿಕೊಂಡು ಬಂದು ದೊಣ್ಣೆ, ಮಾರಕಾಸ್ತ್ರಗಳಿಂದ ಕನ್ನಡಿಗರ ಮೇಲೆ ದಾಳಿ
0 Shares 0 Facebook 0 Twitter 0 Whatsapp ಆನೇಕಲ್ : ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡಿನ ಗೂಂಡಾಗಳು ಟಿಟಿ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಚಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ದರ್ಪ ಮೆರೆದಿರುವಂತಹ ಘಟನೆ…
