ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

0 Shares 0 Facebook 0 Twitter 0 Whatsapp ಬೀದರ್ : ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ…

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ ಸೂಚನೆ – ಜಿ.ಪರಮೇಶ್ವರ

0 Shares 0 Facebook 0 Twitter 0 Whatsapp ಬೆಂಗಳೂರು : ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ…

ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು – ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್..!

0 Shares 0 Facebook 0 Twitter 0 Whatsapp ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಲೇಔಟ್ ವ್ಯಾಪ್ತಿಯಲ್ಲಿ ಅತ್ಯಂತ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಮೈಸೂರು ರೈಲು ಹಳಿಗಳ ಕೆಳಗೆ, ರೈಲು…

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ..!

0 Shares 0 Facebook 0 Twitter 0 Whatsapp ಕೊಪ್ಪಳ : ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು…

ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​..!

0 Shares 0 Facebook 0 Twitter 0 Whatsapp ಬೆಂಗಳೂರು : ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ…

ಪಾಕ್​ನಲ್ಲಿ ‘ಧುರಂಧರ್ 2’ಗೆ ಹೆಚ್ಚಿದ ಬೇಡಿಕೆ – ಮುಗಿಬಿದ್ದು ನೋಡ್ತಿರೋ ಜನ

0 Shares 0 Facebook 0 Twitter 0 Whatsapp ಭಾರತದ ಸಿನಿಮಾಗಳು ಪಾಕಿಸ್ತಾನದಲ್ಲಿ, ಪಾಕಿಸ್ತಾನದ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗೋದಿಲ್ಲ. ಇದನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಭಾರತದ ಕೆಲವು ಸಿನಿಮಾಗಳನ್ನು ಪಾಕಿಸ್ತಾನದಲ್ಲಿ ಕದ್ದು ನೋಡಲಾಗುತ್ತದೆ. ‘ಧುರಂಧರ್’ ಸಿನಿಮಾ ಪಾಕಿಸ್ತಾನದಲ್ಲಿ ದೊಡ್ಡ…

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ..!

0 Shares 0 Facebook 0 Twitter 0 Whatsapp ನೆಲಮಂಗಲ : ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ, ತಾಯಿಯ…

ಗ್ಯಾಸ್ ಟ್ರಬಲ್; ಹೋಟೆಲ್ ಮಾಲೀಕರು ವಿಲ ವಿಲ – ಸೌದೆ ಒಲೆ ದರ ದುಪ್ಪಟ್ಟು

0 Shares 0 Facebook 0 Twitter 0 Whatsapp ಬೆಂಗಳೂರು : ಇಸ್ರೇಲ್‌-ಇರಾನ್‌ ಯುದ್ಧದಿಂದ ಭಾರತದಲ್ಲಿ ಗ್ಯಾಸ್ ಸಮಸ್ಯೆ ದಿನೇ ದಿನೇ ಭುಗಿಲೇಳ್ತಿದೆ. ಹೋಟೆಲ್ ಮಾಲೀಕರು ಗ್ಯಾಸ್ ಸಿಲಿಂಡರ್ ಸಿಗದೆ ಪರದಾಡುತ್ತಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದ ಉತ್ತರ ಕರ್ನಾಟಕ ಶೈಲಿಯ…

ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ..!

0 Shares 0 Facebook 0 Twitter 0 Whatsapp ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.…

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ

0 Shares 0 Facebook 0 Twitter 0 Whatsapp ಬೆಂಗಳೂರು : ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್…