ವಾಣಿಜ್ಯ ಸಿಲಿಂಡರ್‌ಗಳ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
0 Shares 0 Facebook 0 Twitter 0 Whatsapp ನವದೆಹಲಿ : ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್…
ತಾಯಿಯಿಂದಲೇ ಮಗನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಭೇಟಿ..!
0 Shares 0 Facebook 0 Twitter 0 Whatsapp ಹುಬ್ಬಳ್ಳಿ : ತಾಯಿಯೇ ತನ್ನ 10 ವರ್ಷದ ಮಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ, ಕಿಮ್ಸ್ ಆಸ್ಪತ್ರೆಗೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ್ ಬೇಟಿ ನೀಡಿ ಬಾಲಕನ…
ಯುಕೆಪಿ 3ನೇ ಹಂತದ ಅಧಿಸೂಚನೆಗೆ ಕಾನೂನು ತೊಡಕಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : “ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ.…
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಬಿಎಂಟಿಸಿ ಬಸ್
0 Shares 0 Facebook 0 Twitter 0 Whatsapp ಬೆಂಗಳೂರು : ಚಾಲಕನ ನಿರ್ಲಕ್ಷ್ಯದಿಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸೊಂದು ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಘಟನೆ ಪೀಣ್ಯ 2ನೇ ಹಂತದ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ. ಅದೃಷ್ಟವಶಾತ್, ದೊಡ್ಡ ಅವಘಡ ತಪ್ಪಿದೆ.…
ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ – ಜನರ ಸಾಗರ
0 Shares 0 Facebook 0 Twitter 0 Whatsapp ಬೆಂಗಳೂರು : ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಂಗಮ್ಮನಪಾಳ್ಯದಲ್ಲಿ ವಿಶಿಷ್ಟ ಕಾರ್ಯಕ್ರಮವೊಂದು ಗಮನ ಸೆಳೆದಿದೆ. ಉಚಿತವಾಗಿ ಕೋಳಿ ಪಡೆಯಲು ಸಾವಿರಾರು ಜನರು…
ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ
0 Shares 0 Facebook 0 Twitter 0 Whatsapp ಮಣಿರತ್ನಂ ಮತ್ತು ಎಆರ್ ರೆಹಮಾನ್ ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ…
ಉಪ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
0 Shares 0 Facebook 0 Twitter 0 Whatsapp ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ…
ನಾಗರೀಕರ ಜಲಮಾರ್ಗ ಯೋಜನೆ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ – ರಾಜೇಂದ್ರ ಚೋಳನ್
0 Shares 0 Facebook 0 Twitter 0 Whatsapp ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ರವರು ಇಂದು ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿಯಲ್ಲಿನ ಕೆ-100 ವ್ಯಾಲಿ ಯೋಜನೆ ನಿರ್ವಹಣೆ ಬಗ್ಗೆ ಕೆ-100 ನಾಗರೀಕರ…
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ – ಶಾಲೆಗೆ ಭೇಟಿ ನೀಡದ ಶಿಕ್ಷಣ ಸಚಿವ ಮಧುಬಂಗಾರಪ್ಪ
0 Shares 0 Facebook 0 Twitter 0 Whatsapp ಬೆಂಗಳೂರು : ಇಂದಿನಿಂದ ಎಸ್‌ಎಸ್‌ಎಲ್‌ಸಿ ಎಕ್ಸಾಂ ಆರಂಭವಾಗಿದ್ದು, ಪರೀಕ್ಷೆ ಬರೆಯಲು ತಯಾರಾದ ಮಕ್ಕಳು, ಕೈಯಲ್ಲಿ ಪುಸ್ತಕ ಹಿಡಿದು ಓದ್ತಾ ಇರುವ ಮಕ್ಕಳು, ಮಕ್ಕಳನ್ನ ಪರೀಕ್ಷಾ ಕೇಂದ್ರಕ್ಕೆ ಬಿಡಲು ಬಂದ ಪೋಷಕರು,…
ಎಲ್‌ಪಿಜಿ ಬಿಕ್ಕಟ್ಟು – ಕಾಳಸಂತೆಯಲ್ಲಿ ದಂಧೆಕೋರರ ಕಳ್ಳಾಟ, 15000 ಸಿಲಿಂಡರ್ ಜಪ್ತಿ..!
0 Shares 0 Facebook 0 Twitter 0 Whatsapp ಬೆಂಗಳೂರು/ನವದೆಹಲಿ : ಇರಾನ್-ಇಸ್ರೇಲ್, ಮಧ್ಯಪ್ರಾಚ್ಯ ಸಂಘರ್ಷ ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ತೀವ್ರತರದ ಅಭಾವಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿಯು ಹೋಟೆಲ್ ಮಾಲೀಕರನ್ನು ದಿಕ್ಕೆಡಿಸಿದ್ದು, ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆಯಿಂದ ತೀವ್ರ…
