ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್ಶೀಟಲ್ಲಿ ಸ್ಫೋಟಕ ಅಂಶ ಬಯಲು
0 Shares 0 Facebook 0 Twitter 0 Whatsapp ಹಾಸನ : ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ…
ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ – ರಫ್ತು ಸ್ಥಗಿತ, ಉತ್ಪಾದನೆ ಕುಸಿತ..!
0 Shares 0 Facebook 0 Twitter 0 Whatsapp ಬಳ್ಳಾರಿ : ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಬಳ್ಳಾರಿ ಜೀನ್ಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೊಲ್ಲಿ ರಾಷ್ಟ್ರಗಳಿಂದ ರಾಸಾಯನಿಕ ಪೂರೈಕೆ ಸ್ಥಗಿತಗೊಂಡಿದ್ದು, ಉತ್ಪಾದನೆ ಕುಸಿದಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕೋಟ್ಯಂತರ ರೂಪಾಯಿ…
ಸಿಲಿಂಡರ್ ಅಭಾವ ವಿರೋಧಿಸಿ ಆಪ್ ಪ್ರತಿಭಟನೆ..!
0 Shares 0 Facebook 0 Twitter 0 Whatsapp ರಾಜ್ಯವು ಸೇರಿದಂತೆ ದೇಶದೆಲ್ಲೆಡೆ ದಿಡೀರನೆ ಉದ್ಭವವಾಗಿರುವ ಅನಿಲ ಸಿಲಿಂಡರ್ ಅಭಾವಕ್ಕೆ ಇಂದು ದೇಶದ ಜನಸಾಮಾನ್ಯ ಸಂಪೂರ್ಣ ತತ್ತರಿಸುತ್ತಿದ್ದಾನೆ. ಕೋಟ್ಯಾಂತರ ಜನ ದಿಡೀರನೆ ನಿರುದ್ಯೋಗಿಗಳಾಗಿ ಬೀದಿಗೆ ಬೀಳುವ ಪರಿಸ್ಥಿತಿಯನ್ನು ಸೃಷ್ಟಿಸಿರುವ ಬಿಜೆಪಿ…
ಪಾಟೀಲರ ಜತೆ ವಿದ್ಯಾರ್ಥಿ ನಾಯಕ, ಪಕ್ಷದ ಕಾರ್ಯದರ್ಶಿ, ಶಾಸಕ, ಸಚಿವನಾಗಿ ಕೆಲಸ ಮಾಡಿರುವೆ – ಡಿಸಿಎಂ ಡಿ.ಕೆ. ಶಿವಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : “ಕೆ.ಹೆಚ್. ಪಾಟೀಲರು, ವೀರಪ್ಪ ಮೊಯ್ಲಿ, ದೆಹಲಿ ನಾಯಕರು, ಚಂದ್ರಶೇಖರ ಮೂರ್ತಿ ಅವರು ನನ್ನನ್ನು ಗುರುತಿಸಿ ಬಿ ಫಾರಂ ನೀಡದ್ದಕ್ಕೆ ನಾನು ಇಲ್ಲಿಯವರೆಗೂ ಬರಲು ಸಾಧ್ಯವಾಗಿದೆ” ಎಂದು ಡಿಸಿಎಂ…
ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ; ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಿದೆ – ಸಿಎಂ ಸಿದ್ದರಾಮಯ್ಯ
0 Shares 0 Facebook 0 Twitter 0 Whatsapp ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಮಹಿಳಾ…
ಇಂದು ರಾಜ್ಯಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣ ಮುಂದೆ ಕರವೇ ಪ್ರತಿಭಟನೆ…!
0 Shares 0 Facebook 0 Twitter 0 Whatsapp ಬೆಂಗಳೂರು : ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾಗ & MDDTI ಟ್ರೈನಿಂಗ್ ಸೆಂಟರ್ ಮುಂದೆ ಇಂದು ರಾಜ್ಯಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣ ಮುಂದೆ ಕರವೇ ಪ್ರತಿಭಟನೆ ನಡೆಸಿದ್ದಾರೆ.…
ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ : ಡಿಸಿಎಂ ಡಿ.ಕೆ. ಶಿವಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : “ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು…
ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್..!
0 Shares 0 Facebook 0 Twitter 0 Whatsapp ವಿಜಯನಗರ : ಪವನ್ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಕಾನಾಹೊಸಹಳ್ಳಿ ಸಮೀಪದ ಯಂಬಳ್ಳಿ ಗ್ರಾಮದಲ್ಲಿ ನೆನ್ನೆ (ಸೋಮವಾರ) ನಡೆದಿದೆ. ಯಂಬಳಿ ಸಮೀಪ…
ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ..!
0 Shares 0 Facebook 0 Twitter 0 Whatsapp ಬೆಂಗಳೂರು : ಇಂದು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಾಟ ಮಾಡ್ತಿದ್ದ, ಹೈಡ್ರೋಪೊನಿಕ್ ಗಾಂಜಾ ಜಪ್ತಿ ಮಾಡಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ನಡೆದಿದೆ.…
ಗೋಹತ್ಯೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!
0 Shares 0 Facebook 0 Twitter 0 Whatsapp ಮಾರ್ಚ್ 21 ರಂದು ರಂಜಾನ್ ಹಬ್ಬದದಲ್ಲಿ ಗೋಹತ್ಯೆ ನಡೆಯದಂತೆ ಕ್ರಮಕ್ಕೆ ಆಗ್ರಹಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ, ಜಿಲ್ಲಾಧಿಕಾರಿಗಳ ಮುಖಾಂತರ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಗೃಹ…
