ಬೆಂಗಳೂರಿನ ಮಹಾರಾಣಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ..!
0 Shares 0 Facebook 0 Twitter 0 Whatsapp ಬೆಂಗಳೂರು : ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಸುಮಾರು 3.5 ಕೋಟಿ ಭ್ರಷ್ಟಾಚಾರ ಹಾಗೂ ಮೂಲಭೂತ ಸೌಕರ್ಯಗಳ ದುರ್ವ್ಯವಸ್ಥೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ…
