ʻಟಾಕ್ಸಿಕ್ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದರು; ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು..!
0 Shares 0 Facebook 0 Twitter 0 Whatsapp ರಾಂಕಿಂಗ್‌ಸ್ಟಾರ್ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರಕ್ಕೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಟೀಸರ್ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ…
