ಸಿದ್ದು ಆಪ್ತರ ಡಿಕೆಶಿ ಹುಡುಕಿ ಹೊಡಿತಿದ್ದಾರೆ – ಅಶೋಕ್ ವ್ಯಂಗ್ಯ..!
0 Shares 0 Facebook 0 Twitter 0 Whatsapp ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ…
