ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್
0 Shares 0 Facebook 0 Twitter 0 Whatsapp ಬೆಂಗಳೂರು : “2025-26ನೇ ಸಾಲಿನಲ್ಲಿ ಬಮೂಲ್ 3400 ಕೋಟಿ ರೂ. ವಹಿವಾಟು ಮಾಡಿದ್ದು, 14.50 ಕೋಟಿ ನಷ್ಟದಲ್ಲಿದ್ದ ಸಂಸ್ಥೆಯು ಈ ವರ್ಷ 60 ಕೋಟಿ ಲಾಭ ಕಂಡಿದೆ. ಈ ಹಿನ್ನೆಲೆಯಲ್ಲಿ…
