116 ಕಿ.ಮೀ. ರೈಲುಹಳಿ ತಡೆಗೋಡೆ ನಿರ್ಮಾಣ; ಮಾನವ-ವನ್ಯಜೀವಿ ನಿಯಂತ್ರಣಕ್ಕೆ ಪ್ರಥಮ ಆದ್ಯತೆ – ಈಶ್ವರ ಖಂಡ್ರೆ
0 Shares 0 Facebook 0 Twitter 0 Whatsapp ಬೆಂಗಳೂರು : ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
