ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ – ಸಿಎಂ ರೇವಂತ್ ರೆಡ್ಡಿ
0 Shares 0 Facebook 0 Twitter 0 Whatsapp ಹೈದರಾಬಾದ್ : ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ…
