ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳ ಚರ್ಚೆ, ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ – ಆರ್.ಅಶೋಕ
0 Shares 0 Facebook 0 Twitter 0 Whatsapp ಬೆಂಗಳೂರು : ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
