ವಿದೇಶಿ ವಿಶ್ವವಿದ್ಯಾಲಯಗಳ ಜೊತೆ ಪೈಪೋಟಿ ಎದುರಿಸಲು ನಮ್ಮ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಉತ್ಕೃಷ್ಟತೆ ಅಗತ್ಯ – ಡಾ.ಎಂ.ಸಿ ಸುಧಾಕರ್
0 Shares 0 Facebook 0 Twitter 0 Whatsapp ಸರ್ಕಾರಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಗುಣಮಟ್ಟದಲ್ಲಿ ಹೆಚ್ಚಿನ ಉತ್ಕೃಷ್ಟತೆಯನ್ನು ಕಾಪಾಡಿಕೊಳ್ಳದಿದ್ದರೆ ಖಾಸಗಿ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಿಂದ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ.ಸಿ ಸುಧಾಕರ್ ಹೇಳಿದ್ದಾರೆ. ಶಿಕ್ಷಣ…
