ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ..!
0 Shares 0 Facebook 0 Twitter 0 Whatsapp ಬೆಂಗಳೂರು : ದಾವಣಗೆರೆ ಉಪಚುನಾವಣೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಂಡಾಯದ ಕಿಚ್ಚು ಈಗ ಸಚಿವ ಜಮೀರ್ ಅಹ್ಮದ್ ಅವರ ಬುಡಕ್ಕೆ ಬಂದಿದೆ. ಮುಸ್ಲಿಂ ನಾಯಕರ ತಲೆದಂಡ…
