ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ? ಎಲ್ಲರೂ ನಮ್ಮ ಶಾಸಕರೇ – ಡಿಸಿಎಂ ಡಿ.ಕೆ.ಶಿವಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : “ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ”…
