ಕಾಡಾನೆ ದಾಳಿಗೆ ಮತ್ತೊಂದು ಬಲಿ – ಕಾಫಿ ಬೆಳೆಗಾರ ದಾರುಣ ಸಾವು..!
0 Shares 0 Facebook 0 Twitter 0 Whatsapp ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯ ಸಾವು ಮಾಸುವ ಮುನ್ನವೇ ಮತ್ತೊಂದು ಬಲಿಯಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್…
