Tag: have to

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು – ನಿವಾಸಿಗಳ ಪರದಾಟ..!

0 Shares 0 Facebook 0 Twitter 0 Whatsapp ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ…