ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರದಿಂದ ವರ್ಗಾವಣೆ ಉದ್ಯಮವಾಗಿದೆ – ಬಸವರಾಜ ಬೊಮ್ಮಾಯಿ
0 Shares 0 Facebook 0 Twitter 0 Whatsapp ದಾವಣಗೆರೆ : ರಾಜ್ಯದಲ್ಲಿ ಒಂದು ರೀತಿಯಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದರು. ನಂತರ ಹಾಲಿನ ದರ, ಎರಡು ಬಾರಿ ವಿದ್ಯುತ್…
