ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್
0 Shares 0 Facebook 0 Twitter 0 Whatsapp ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ…
