ಲಂಚ ಪಡೆಯುತ್ತಾ ರೆಡ್ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್..!
0 Shares 0 Facebook 0 Twitter 0 Whatsapp ರಾಯಚೂರು : ಜಿಲ್ಲೆಯಲ್ಲಿ ಲೋಕಾಯುಕ್ತರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ…
