ಮಾ.19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ
0 Shares 0 Facebook 0 Twitter 0 Whatsapp ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ…
