Tag: Mysore

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ; ಬೆಂಗಳೂರಿಗೆ ಜಲಕಂಟಕ

0 Shares 0 Facebook 0 Twitter 0 Whatsapp ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕನ್ನಂಬಾಡಿ ಕಟ್ಟೆ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ…

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ – ಸಿಎಂ ಸಿದ್ದರಾಮಯ್ಯ

0 Shares 0 Facebook 0 Twitter 0 Whatsapp ಮೈಸೂರು : ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ..!

0 Shares 0 Facebook 0 Twitter 0 Whatsapp ಮೈಸೂರು : ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ ದ್ವಾರದ ಬಳಿ ಸ್ಥಳೀಯ ವ್ಯಾಪಾರಿ ಮಾಂಸಹಾರ ಸೇವಿಸಿದ್ದಾನೆ. ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತ ಮಾಂಸಾಹಾರ ಸೇವಿಸಿದ್ದಾನೆ. ಇದನ್ನ…

ಮೈಸೂರಿನ ಕೆಎಸ್‌ಐಸಿ ನಿಗಮದ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಯೋಜನೆ ಹಿಂಪಡೆಯಿರಿ – ಆರ್‌.ಅಶೋಕ

0 Shares 0 Facebook 0 Twitter 0 Whatsapp ಮೈಸೂರು : ಮೈಸೂರಿನ ಕೆಎಸ್‌ಐಸಿ ನಿಗಮದ ಕಾರ್ಖಾನೆಯ 6 ಎಕರೆ ಜಾಗದಲ್ಲಿ ಕ್ರೀಡಾಂಗಣ ರೂಪಿಸುವ ಯೋಜನೆಯನ್ನು ಹಿಂಪಡೆಯಬೇಕು. ಕಾರ್ಖಾನೆಯನ್ನು ಮುಚ್ಚಲು ನಾವು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.…

ತನ್ನ ಅವಧಿಯಲ್ಲಿ ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ – ಸಿಎಂ ಸಿದ್ದರಾಮಯ್ಯ

0 Shares 0 Facebook 0 Twitter 0 Whatsapp ಮೈಸೂರು : ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ…

ಬಂಡಿ ಉತ್ಸವದ ವೇಳೆ ಅಪಘಾತ: 22 ವರ್ಷದ ಯುವಕ ಸಾವು..!

0 Shares 0 Facebook 0 Twitter 0 Whatsapp ಮೈಸೂರು : ಬಂಡಿ ಉತ್ಸವದ ವೇಳೆ ಬಂಡಿ ಓಡಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್…

ಮುಡಾ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಆಡಿಯೋ ಬಾಂಬ್​​ ಸಿಡಿಸಿದ ಸ್ನೇಹಮಯಿ

0 Shares 0 Facebook 0 Twitter 0 Whatsapp ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.…

ಸಾಲಗಾರರ ಒತ್ತಡ ತಾಳಲಾರದೇ ಮೆಗೇಂಟಾ ಟ್ರಾವಲ್ಸ್ ಮಾಲೀಕ ಕಿರಣ್ ಆತ್ಮಹತ್ಯೆಗೆ ಯತ್ನ..!

0 Shares 0 Facebook 0 Twitter 0 Whatsapp ಬೆಂಗಳೂರು : ಮದ್ದೂರು ಮೂಲದ ಯುವ ಉದ್ಯಮಿ ಕಿರಣ್ ಎಂಬಾತನು ಮೆಗೇಂಟಾ ಟ್ರಾವಲ್ಸ್ ಎಂಬ ಹೆಸರಿನಲ್ಲಿ ಬೆಂಗಳೂರಿನ ಕೆಂಗೇರಿಯಲ್ಲಿ ಕಾರ್ಪೋರೇಟ್ ಕಂಪನಿಗಳಿಗೆ ಮತ್ತು ಸಿನೆಮಾ ಕ್ಷೇತ್ರದವರಿಗೆ ಸೇರಿದಂತೆ ಇತರರಿಗೆ ವಾಹನಗಳನ್ನು…