ಶುಚಿತ್ವ ಕಾಪಾಡದ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್‌ಗೆ ₹1 ಲಕ್ಷ ದಂಡ; ಪಾಲಿಕೆಯ ದಾಳಿ
0 Shares 0 Facebook 0 Twitter 0 Whatsapp ಬೆಂಗಳೂರು : ಶುಚಿತ್ವ ಹಾಗೂ ಘನತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್‌ಗೆ ₹1 ಲಕ್ಷ ದಂಡ ವಿಧಿಸಲಾಗಿದೆ.…
