ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ – ಸಿಎಂ ಸಿದ್ದರಾಮಯ್ಯ
0 Shares 0 Facebook 0 Twitter 0 Whatsapp ಮೈಸೂರು : ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…
