ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಜೀವನ ಗುಣಮಟ್ಟ ಸುಧಾರಣೆ – ಶಿವರಾಜ್ ತಂಗಡಗಿ
0 Shares 0 Facebook 0 Twitter 0 Whatsapp ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…
