ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ಗೆ ಭಾರತದ ಒತ್ತಾಯ..!
0 Shares 0 Facebook 0 Twitter 0 Whatsapp ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್ನ ಮುಚ್ಚಿರುವ ಹಾರ್ಮುಜ್ ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ…
