ಉದ್ಯೋಗ ಕಲ್ಪಿಸಲು ರಾಜ್ಯ ಸರ್ಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಸಂತೋಷ್ ಲಾಡ್
0 Shares 0 Facebook 0 Twitter 0 Whatsapp ಧಾರವಾಡ : ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶದ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು…
