ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ, ಐವರು ಆರೋಪಿಗಳ ಬಂಧನ..!
0 Shares 0 Facebook 0 Twitter 0 Whatsapp ಹಾಸನ : ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು,…
