ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ – ಡಿಸಿಎಂ ಡಿ.ಕೆ. ಶಿವಕುಮಾರ್
0 Shares 0 Facebook 0 Twitter 0 Whatsapp ಬೆಂಗಳೂರು : “ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇದು ಇಂಡಿಯಾ ಒಕ್ಕೂಟದ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ…
