ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ..!
0 Shares 0 Facebook 0 Twitter 0 Whatsapp ಚಿತ್ರರಂಗದಲ್ಲಿ ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ…
