ಜಿಬಿಎ ಚುನಾವಣೆ; ಮತದಾರರ ಪರಿಷ್ಕರಣೆ ಪಾರದರ್ಶಕವಾಗಿರಲಿ, ಎಸ್‌ಐಆರ್ ವೇಳೆ ಗೊಂದಲ ಉಂಟಾಗುವ ಸಾಧ್ಯತೆ – ಡಿಸಿಎಂ ಡಿಕೆಶಿ
0 Shares 0 Facebook 0 Twitter 0 Whatsapp ಬೆಂಗಳೂರು : ಜಿಬಿಎ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿರುವುದನ್ನು ಸ್ವಾಗತಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರ…
