ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ – ಕ್ಷಣಾರ್ಧದಲ್ಲೇ ಎಸ್ಕೇಪ್..!
0 Shares 0 Facebook 0 Twitter 0 Whatsapp ಹಾಸನ : ಏಪ್ರಿಲ್ 12ರ ಭಾನುವಾರದಂದು ರೈತನನ್ನ ಬಲಿ ಪಡೆದಿದ್ದ ಒಂಟಿ ಸಲಗ ಸೆರೆಹಿಡಿಯಲು ನಡೆಸಿದ ಕಾರ್ಯಚರಣೆ ವಿಫಲವಾಗಿದೆ. ಇಡೀ ದಿನ ಸುಗ್ರೀವ, ಅಯ್ಯಪ್ಪ, ಧನಂಜಯ, ಏಕಲವ್ಯ ಸೇರಿ ಆರು…
