2028 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬರಲಿದೆ; ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮ ಗುರಿ – ಆರ್.ಅಶೋಕ
0 Shares 0 Facebook 0 Twitter 0 Whatsapp ಆದಿಚುಂಚನಗಿರಿ (ನಾಗಮಂಗಲ) : 2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಆದಿಚುಂಚನಗಿರಿ…
